alex Certify BIG NEWS : ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ರಂಜಾನ್ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ‘ದ್ವೇಷಾಸೂಯೆಗಳನ್ನು ಸುಟ್ಟು ಪ್ರೀತಿ, ಬಾಂಧವ್ಯಗಳನ್ನು ಬೆಸೆಯುವ ಪವಿತ್ರ ಈದ್ – ಉಲ್ – ಫಿತ್ರ್ ಹಬ್ಬದ ಸಂದೇಶ ಮನುಕುಲದ ಹಾದಿಗೆ ದಾರಿದೀಪವಾಗಲಿ, ನಾಡಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲೆಂದು ಹಾರೈಸುತ್ತೇನೆ. ಮುಸ್ಲಿಂ ಬಂಧುಗಳಿಗೆ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...