alex Certify BREAKING : ಬೆಳಗಾವಿಯಲ್ಲಿ ಘೋರ ದುರಂತ : ರಜೆ ನೀಡದಿದ್ದಕ್ಕೆ ‘KSRTC’ ಬಸ್’ನಲ್ಲೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಘೋರ ದುರಂತ : ರಜೆ ನೀಡದಿದ್ದಕ್ಕೆ ‘KSRTC’ ಬಸ್’ನಲ್ಲೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ.!

ಬೆಳಗಾವಿ : ರಜೆ ನೀಡದಿದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ನಲ್ಲೇ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಡಿಪೋ 2 ರಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚಾಲಕ ಬಾಲಚಂದ್ರ ಹುಕೋಜಿ ಎಂದು ಗುರುತಿಸಲಾಗಿದೆ.

ರಜೆ ಬೇಕು ಎಂದು ಅಧಿಕಾರಿಗಳ ಮನವಿ ಮಾಡಿದ್ದಾರೆ. ರಜೆ ಕೊಡದಿದ್ದಕ್ಕೆ ಬಸ್ ನಲ್ಲೇ ಅವರು ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...