HomeIndiaBREAKING : 'ಡಾ. ಮನಮೋಹನ್ ಸಿಂಗ್' ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ,...

BREAKING : ‘ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ |WATCH VIDEO

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ರಾಹುಲ್ ಗಾಂಧಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.   ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ  ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.ದೆಹಲಿಯಲ್ಲಿ ಸುರಿಯುತ್ತಿರುವ ಮಳೆಯ ನಡುವೆ ರಾಜಕೀಯ ನಾಯಕರು ಮನಮೋಹನ್ ಸಿಂಗ್ ನಿವಾಸಕ್ಕೆ ಆಗಮಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular