HomeKarnatakaBREAKING: ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

BREAKING: ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

ಕೋಲಾರ: ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ವಿಜಯಪುರದ ಬಳಿಕ ಕೋಲಾರದ ಪರೀಕ್ಷಾ ಕೇಂದ್ರದಲ್ಲಿಯೂ ಎಡವಟ್ಟು ಮಾಡಿಕೊಳ್ಳಲಾಗಿದೆ.

ಕೆಎಎಸ್ ಪರೀಕ್ಷೆ ವೇಳೆ ಕರ್ನಾಟಕ ಲೋಕಸೇವಾ ಆಯೋಗದಿಂದ ಮತ್ತೆ ಎಡವಟ್ಟು ನಡೆದಿದೆ. ಪ್ರವೇಶ ಪತ್ರದ ಸಂಖ್ಯೆ, ಒಎಂಆರ್ ಶೀಟ್ ಸಂಖ್ಯೆ ಹೊಂದಾಣಿಕೆಯಾಗದ ಆರೋಪ ಕೇಳಿ ಬಂದಿದೆ. .ಪರೀಕ್ಷಾ ಕೇಂದ್ರದಿಂದ ಹೊರ ಬಂದು ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವೇಶ ಪತ್ರ, ಒಎಂಆರ್ ಶೀಟ್ ನಲ್ಲಿ ಬೇರೆ ರಿಜಿಸ್ಟರ್ ನಂಬರ್ ಇದೆ. ಬೇರೆ ಬೇರೆ ರಿಜಿಸ್ಟರ್ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಇದನ್ನು ಪ್ರಶ್ನಿಸಿದಕ್ಕೆ ಅಧಿಕಾರಿಗಳು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪರೀಕ್ಷೆ ಬರೆಯಿರಿ, ಇಲ್ಲವಾದರೆ ಬಿಡಿ ಎಂದು ಧಮಕಿ ಹಾಕಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಯ ವಿರುದ್ಧ ಪರೀಕ್ಷಾರ್ಥಿಗಳು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular