HomeKarnatakaBREAKING : ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಗಲಾಟೆ : ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು.!

BREAKING : ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಗಲಾಟೆ : ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು.!

ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಗಲಾಟೆ ನಡೆದಿದ್ದು, ಯುವಕನಿಗೆ ದುಷ್ಕರ್ಮಿಗಳು ಚಾಲು ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಬೆಂಗಳೂರಿನ ಕೆಪಿ ಅಗ್ರಹಾರದ ಗಣೇಶ ದೇವಾಲಯದ ಬಳಿ ಘಟನೆ ನಡೆದಿದೆ.ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡಿದ ಬಳಿಕ ಯುವಕರ ನಡುವೆ ಗಲಾಟೆ ನಡೆದಿದೆ. ಪಾರ್ಟಿ ಬಳಿಕ ಕುಶಾಲ್ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಕುಡಿದ ಅಮಲಿನಲ್ಲಿ ಚಾಕು ಇರಿದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಯುವಕ ಕುಶಾಲ್ ನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular