HomeIndiaBREAKING : ಛತ್ತೀಸ್'ಗಢದಲ್ಲಿ ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಪೋಟಿಸಿದ ನಕ್ಸಲರು, ಇಬ್ಬರು ಯೋಧರು ಹುತಾತ್ಮ.!

BREAKING : ಛತ್ತೀಸ್’ಗಢದಲ್ಲಿ ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಪೋಟಿಸಿದ ನಕ್ಸಲರು, ಇಬ್ಬರು ಯೋಧರು ಹುತಾತ್ಮ.!

ಛತ್ತೀಸ್ ಗಢ : ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ಸ್ಪೋಟಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ.ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ. ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular