HomeKarnatakaBIG NEWS: ಬೀಚ್ ನೋಡಲೆಂದು ಬಂದಿದ್ದ ವೇಳೆ ದುರಂತ: ಮೂವರು ಪ್ರವಾಸಿಗರು ಸಮುದ್ರಪಾಲು

BIG NEWS: ಬೀಚ್ ನೋಡಲೆಂದು ಬಂದಿದ್ದ ವೇಳೆ ದುರಂತ: ಮೂವರು ಪ್ರವಾಸಿಗರು ಸಮುದ್ರಪಾಲು

ಮಂಗಳೂರು: ಬೀಚ್ ನೋಡಲೆಂದು ಬಂದಿದ್ದ ಮೂವರು ಪ್ರವಾಸಿಗರು ಸಮುದ್ರ ಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಳಾಯಿ ಬಳಿಯ ಹೊಸಬೆಟ್ಟು ಬಳಿ ನಡೆದಿದೆ.

ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್, ಬೆಂಗಳೂರಿನ ಸತ್ಯವೇಲು ಮೃತ ದುರ್ದೈವಿಗಳು.

ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಬೀಚ್ ನೋಡಲೆಂದು ಹೋಗಿದ್ದರು. ಈ ವೇಳೆ ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಅಲೆಗಳ ಹೊಡೆತಕ್ಕ ಸಿಲುಕಿದ್ದ ನಾಲ್ವರಲ್ಲಿ ಬೀದರ್ ಮೂಲದ ಪರಮೇಶ್ವರ್ ಎಂಬಾತನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಮೂವರು ನೀರುಪಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular