HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ...

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದುರುವ ಘಟನೆ ನಡೆದಿದೆ.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಭೀಕರವಾಗಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular