HomeKarnatakaಸುತ್ತೂರು ಮಠಕ್ಕೆ ಭೇಟಿ ನೀಡಿ, ಅಲ್ಲಿಯೇ ಉಪಹಾರ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸುತ್ತೂರು ಮಠಕ್ಕೆ ಭೇಟಿ ನೀಡಿ, ಅಲ್ಲಿಯೇ ಉಪಹಾರ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ.

ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನು ಭೇಟಿಯಾಗಿ, ಅವರ ಆಶಿರ್ವಾದ ಪಡೆದ ವಿಜಯೇಂದ್ರ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

ಸ್ವಾಮೀಜಿ ಭೇಟಿ ಬಳಿಕ ವಿಜಯೇಂದ್ರ ಹಾಗೂ ಬಿಜೆಪಿ ನಾಯಕರು ಮಠದಲ್ಲಿಯೇ ಉಪಹಾರ ಸೇವಿಸಿ ಕೆಲಕಾಲ ಸ್ಥಳೀಯ ಮುಖಂದರ ಜೊತೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular