HomeKarnatakaಸುಪ್ರೀಂ ಕೋರ್ಟ್ ತೀರ್ಪು ಗಮನಿಸಿ ದರ್ಶನ್ ಪ್ರಕರಣದಲ್ಲಿ ಕ್ರಮ: ಗೃಹ ಸಚಿವ ಪರಮೇಶ್ವರ್

ಸುಪ್ರೀಂ ಕೋರ್ಟ್ ತೀರ್ಪು ಗಮನಿಸಿ ದರ್ಶನ್ ಪ್ರಕರಣದಲ್ಲಿ ಕ್ರಮ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಾಲಯದಲ್ಲಿ ಏನು ತೀರ್ಪು ಬರಲಿದೆ ನೋಡೋಣ. ನಾವು ನಮ್ಮ ಕೆಲಸ ಮಾಡಿದ್ದೇವೆ. ಪೊಲೀಸರು ದಾಖಲಾತಿಗಳನ್ನು ಲಾಯರ್ ಮೂಲಕ ನ್ಯಾಯಾಲಯಕ್ಕೆ ಕೊಟ್ಟಿರುತಾರೆ. ಕೋರ್ಟ್ ನಲ್ಲಿ ಏನು ತೀರ್ಮಾನ ಬರಲಿದೆ ಅದರ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular