HomeKarnatakaBREAKING NEWS: ಕಟ್ಟಡ ಕಾಮಗಾರಿ ವೇಳೆ ಅವಘಡ: ಕಾಲೇಜು ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿದ...

BREAKING NEWS: ಕಟ್ಟಡ ಕಾಮಗಾರಿ ವೇಳೆ ಅವಘಡ: ಕಾಲೇಜು ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕ

ಮೈಸೂರು: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. ಕಾಮಗಾರಿ ವೇಳೆ ಕಟ್ಟಡ ಕುಸಿದು ಬಿದ್ದು, ಅವಶೇಷಗಳ ಅಡಿಯಲ್ಲಿ ಓರ್ವ ಕಾರ್ಮಿಕ ಸಿಲುಕಿಕೊಂಡಿರುವ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು ಕಾರ್ಮಿಕನನ್ನು ಸುರಕ್ಷಿತವಾಗಿ ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular