HomeIndiaBIG NEWS: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿ ದಂಪತಿ ಸೇರಿ ರಾಜ್ಯದ ಹಲವರಿಗೆ ಗಾಯ

BIG NEWS: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿ ದಂಪತಿ ಸೇರಿ ರಾಜ್ಯದ ಹಲವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಕರ್ನಾಟಕದ ಹಲವು ಯಾತ್ರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯ ದಂಪತಿ ಸೇರಿದಂತೆ ರಾಜ್ಯದ ಅನೇಕ ಭಕ್ತರು ಕಾಲ್ತುಳಿತ ಅವಘಡದಲ್ಲಿ ಗಾಯಗೊಂಡಿದ್ದಾರೆ. ಇವರು ಬೆಳಗಾವಿ ನಗರದ ಶೆಟ್ಟಿಗಲ್ಲಿ ದಂಪತಿಯಾಗಿದ್ದಾರೆ.

ಬೆಳಗಾವಿಯ ಅರುಣ್ ಹಾಗೂ ಕಾಂಚನಾ ಕೋಪರ್ಡೆ ದಂಪತಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕರ್ನಾಟಕದ ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ 50 ಜನರು ಗಾಯಗೊಂಡಿದ್ದಾರೆ. ಕೆಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular