HomeKarnatakaBIG NEWS: ಟೈರ್ ಬ್ಲಾಸ್ಟ್ ಆಗಿ ಲಾರಿಗೆ ಹೊತ್ತಿಕೊಂಡ ಬೆಂಕಿ: 30 ಟನ್ ಅಕ್ಕಿ ಬೆಂಕಿಗಾಹುತಿ

BIG NEWS: ಟೈರ್ ಬ್ಲಾಸ್ಟ್ ಆಗಿ ಲಾರಿಗೆ ಹೊತ್ತಿಕೊಂಡ ಬೆಂಕಿ: 30 ಟನ್ ಅಕ್ಕಿ ಬೆಂಕಿಗಾಹುತಿ

ಬಾಗಲಕೋಟೆ: ಅಕ್ಕಿ ತುಂಬ್ಬಿಕೊಂಡು ಸಾಗುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್ ಆಗಿ ನಡು ರಸ್ತೆಯಲ್ಲಿಯೇ ಲಾರಿ ಧಗಧಗನೆ ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಬಳಿ ನಡೆದಿದೆ.

ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸಾಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ ಲಾರಿ ರಾಜ್ಯ ಹೆದ್ದಾರಿ ಮಧ್ಯೆ ಬೆಂಕಿಗಾಹುತಿಯಾಗಿದೆ. ತಕ್ಷಣ ಲಾರಿ ನಿಲ್ಲಿಸಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಲಾರಿಯಲ್ಲಿದ್ದ 30 ಟನ್ ಅಕ್ಕಿ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular