HomeKarnatakaBREAKING : 'ಚೆಕ್ ಬೌನ್ಸ್' ಕೇಸ್ : ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲುಶಿಕ್ಷೆ ವಿಧಿಸಿ...

BREAKING : ‘ಚೆಕ್ ಬೌನ್ಸ್’ ಕೇಸ್ : ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲುಶಿಕ್ಷೆ ವಿಧಿಸಿ ಕೋರ್ಟ್ ಆದೇಶ.!

ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಟಿ ಐ ಕಾರ್ಯಕರ್ತ, ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಮೈಸೂರು ಕೋರ್ಟ್ ಜೈಲುಶಿಕ್ಷೆ ವಿಧಿಸಿದೆ.

ಮೈಸೂರಿನ ಮೂರನೇ ಜೆ ಎಂ ಎಫ್ ಸಿ ಕೋರ್ಟ್ ಸ್ನೇಹಮಯಿ ಕೃಷ್ಣ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ಚೆಕ್ ನೀಡಿದ್ದರು. ಕುಮಾರ್ ಅವರೌ ತಮ್ಮ ಬ್ಯಾಂಕ್ ಗೆ ಚಕ್ ಹಾಕಿದ್ದಾಗ ಬೌನ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular