HomeIndiaಮಹಾ ಕುಂಭಮೇಳದಲ್ಲಿ ಕೀಟಲೆ ಮಾಡಿದ ಯುವಕನಿಗೆ ಬಾರಿಸಿದ ಸಾಧು | VIDEO VIRAL

ಮಹಾ ಕುಂಭಮೇಳದಲ್ಲಿ ಕೀಟಲೆ ಮಾಡಿದ ಯುವಕನಿಗೆ ಬಾರಿಸಿದ ಸಾಧು | VIDEO VIRAL

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೀಟಲೆ ಮಾಡಿದ ಯುವಕನೊಬ್ಬನಿಗೆ ಸಾಧು ಕಪಾಳಮೋಕ್ಷ ಮಾಡಿದ್ದು, ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತನ್ನನ್ನು ನಕಲು ಮಾಡಿ ವ್ಯಂಗ್ಯ ಮಾಡಿದ್ದಕ್ಕಾಗಿ ಸಾಧು ಯುವಕನಿಗೆ ಕಪಾಳಮೋಕ್ಷ ಮಾಡುವುದನ್ನು ವೀಡಿಯೊದಲ್ಲಿ ತೋರಿಸಲಾಗಿದೆ. ನೆಟ್ಟಿಗರು ಇದಕ್ಕೆ ವಿವಿಧ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ರೋ ಬಾಬಾವನ್ನು ನಕಲು ಮಾಡಲು ಪ್ರಯತ್ನಿಸಿದ ಯುವಕನಿಗೆ ತಕ್ಕ ಹೊಡೆತ ಬಿದ್ದಿತು” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ತಮ್ಮ X ಹ್ಯಾಂಡಲ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೀಡಿಯೊದಲ್ಲಿ ಒಬ್ಬ ಸಾಧು ತನ್ನ ಕೈಯನ್ನು ಮೇಲೆತ್ತಿಕೊಂಡು ಸಾಗುವುದನ್ನು ಕಾಣಬಹುದು. ಸಾಧುವನ್ನು ನೋಡಿದ ಯುವಕ ತಾನೂ ಕೂಡ ಅರ ರೀತಿಯಲ್ಲೇ ಕೈ ಮೇಲೆತ್ತಿ ನಕಲು ಮಾಡಲು ಪ್ರಾರಂಭಿಸುತ್ತಾನೆ. ಇದರಿಂದ ಕೋಪಗೊಂಡ ಸಾಧು ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular