HomeIndiaBudget Breaking : 'MSME' ಗಳಿಗೆ ‘ಕ್ರೆಡಿಟ್ ಗ್ಯಾರಂಟಿ’ ಕವರ್ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ.!

Budget Breaking : ‘MSME’ ಗಳಿಗೆ ‘ಕ್ರೆಡಿಟ್ ಗ್ಯಾರಂಟಿ’ ಕವರ್ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ.!

ನವದೆಹಲಿ : ಎಂಎಸ್ಎಂಇಗಳಿಗೆ ‘ಕ್ರೆಡಿಟ್ ಗ್ಯಾರಂಟಿ’ ಕವರ್ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಎಂಎಸ್ಎಂಇಗಳಿಗೆ ಸಾಲ ಖಾತರಿ ವ್ಯಾಪ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular