HomeIndiaBREAKING : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ : 254 ಮತಗಳಿಂದ 'ಅರವಿಂದ್ ಕೇಜ್ರಿವಾಲ್' ಮುನ್ನಡೆ

BREAKING : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ : 254 ಮತಗಳಿಂದ ‘ಅರವಿಂದ್ ಕೇಜ್ರಿವಾಲ್’ ಮುನ್ನಡೆ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸದ್ಯದ ಮಾಹಿತಿ ಪ್ರಕಾರ ನವದೆಹಲಿ ಕ್ಚೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ. 254 ಮತಗಳಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ.

ಆರಂಭದಲ್ಲಿ ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದರು. ಆದರೆ ಇದೀಗ 254 ಮತಗಳಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನೂ ದಾಟಿ ಮುನ್ನಡೆ ಕಾಯ್ದುಕೊಂಡಿದೆ. ಮುಸ್ಲಿಂ ಪ್ರಾಬಲವಿರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular