HomeIndiaBREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : 10 ಗ್ರಾಂ ಚಿನ್ನದ ಬೆಲೆ 88,500...

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : 10 ಗ್ರಾಂ ಚಿನ್ನದ ಬೆಲೆ 88,500 ಕ್ಕೆ ಏರಿಕೆ |Gold Price Hike

ನವದೆಹಲಿ : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂ ಚಿನ್ನದ ಬೆಲೆ 88,500 ಕ್ಕೆ ಏರಿಕೆಯಾಗಿದೆ.

ಬಂಗಾರ ಖರೀದಿ ಮಾಡಬೇಕು ಎನ್ನುವವರಿಗೆ ಬಿಗ್ ಶಾಕ್ ಎದುರಾಗಿದೆ.ಚಿನ್ನದ ಬೆಲೆಯು 88,500 ಸಾವಿರ ರೂ ಮುಟ್ಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ.

ಹೌದು, ಸೋಮವಾರ ಒಂದೇ ದಿನ 10 ಗ್ರಾಂ ಚಿನ್ನದ ಬೆಲೆ 2430 ರೂ ನಷ್ಟು ಏರಿಕೆಯಾಗಿದೆ. ಇದರಿಂದಾಗಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 88,500 ಕ್ಕೆ ತಲುಪಿದೆ.ಬೆಳ್ಳಿ ದರದಲ್ಲಿಯೂ ಸೋಮವಾರ ಏರಿಕೆ ಕಂಡು ಬಂದಿದ್ದು, 1 ಸಾವಿರ ರೂ ಏರಿಕೆಯೊಂದಿಗೆ 97,500 ರೂಗೆ ತಲುಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಮದುವೆ ಹಬ್ಬದ ಸೀಸನ್ ನಲ್ಲಿ ಗ್ರಾಹಕರಿಗೆ ಶಾಕ್ ಎದುರಾಗಿದೆ. ಮದುವೆ ಸೀಸನ್ ಶುರುವಾದ ಹೊತ್ತಲ್ಲೇ ಚಿನ್ನದ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಚಿನ್ನ ಖರೀದಿಸುವುದು ಬಹಳ ಕಷ್ಟ ಬಿಡಿ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular