HomeKarnatakaBREAKING : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ PSI 'ರೂಪೇಶ್' ಧಿಡೀರ್ ವರ್ಗಾವಣೆ.!

BREAKING : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ PSI ‘ರೂಪೇಶ್’ ಧಿಡೀರ್ ವರ್ಗಾವಣೆ.!

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪಿಎಸ್ಐ ರೂಪೇಶ್ ಏಕಾಏಕಿ ವರ್ಗಾವಣೆ ಆಗಿದ್ದಾರೆ.

ಮೈಸೂರಿನ ಉದಯಗಿರಿ ಗಲಭೆ ಪ್ರಕರಣ ಸುದ್ದಿಯಲ್ಲಿರುವಾಗಲೇ ಮೈಸೂರಿನ ಉದಯಗಿರಿ ಪಿಎಸ್ಐ ರೂಪೇಶ್ ಏಕಾಏಕಿ ವರ್ಗಾವಣೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಟ್ಯಾಫಿಕ್ ಮ್ಯಾನೇಜ್ ಮೆಂಟರ್ ಸೆಂಟರ್ ಗೆ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular