HomeIndiaBREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನದ ಬೆಲೆ 100 ಗ್ರಾಂಗೆ 3900...

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನದ ಬೆಲೆ 100 ಗ್ರಾಂಗೆ 3900 ರೂ.ಏರಿಕೆ |Gold Price Hike

ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 3900 ರೂ ಏರಿಕೆಯಾಗಿದೆ.

ಬಂಗಾರದ ಬೆಲೆಯಲ್ಲಿ ಇಂದು ಕೂಡ ಏರಿಕೆ ಕಂಡಿದೆ, 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 80,700 ರೂ ಇದೆ. ಅಪರಂಜಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 88,040 ಆಗಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 8,070 ರೂ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನಕ್ಕೆ 80,700 ಇದೆ. 10 ಗ್ರಾಂ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 88,040 ರೂ ಇದೆ.ಬೆಳ್ಳಿಯ ಬೆಲೆ 10 ಗ್ರಾಂ ಗೆ 1,005 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ 10.050 ರೂ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular