HomeKarnatakaBIG NEWS : 'ದ್ವಿತೀಯ PUC' ಪರೀಕ್ಷೆ ನಂತರವೂ 'UGCET' ದಾಖಲೆ ಪರಿಶೀಲಿಸಿಕೊಳ್ಳಲು ಅವಕಾಶ :...

BIG NEWS : ‘ದ್ವಿತೀಯ PUC’ ಪರೀಕ್ಷೆ ನಂತರವೂ ‘UGCET’ ದಾಖಲೆ ಪರಿಶೀಲಿಸಿಕೊಳ್ಳಲು ಅವಕಾಶ : KEA

ಬೆಂಗಳೂರು : UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಸಿಇಟಿ ಪರೀಕ್ಷೆಗೆ ಶುಲ್ಕ ಪಾವತಿಸುವ ಎಲ್ಲ ಅಭ್ಯರ್ಥಿಗಳಿಗೂ ಪ್ರವೇಶ ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular