HomeIndiaBREAKING NEWS: ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕರ ದಾಳಿಗೆ ಸಂಚು: ಶಂಕಿತ ಉಗ್ರ ಅರೆಸ್ಟ್

BREAKING NEWS: ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕರ ದಾಳಿಗೆ ಸಂಚು: ಶಂಕಿತ ಉಗ್ರ ಅರೆಸ್ಟ್

ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕರು ದಾಳಿಗೆ ಸಂಚು ರೂಪಿಸಿದ್ದು, ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ಬಂಧಿತ ಶಂಕಿತ ಉಗ್ರ. ಪಾಕಿಸ್ತಾನದ ಐಎಸ್ ಐ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಅಯೋಧ್ಯೆ ರಾಮಮಂದಿರದ ಮೇಲೆ ಉಗ್ರರು ದಾಳಿಗೆ ಸಂಚು ರೂಪಿಸಿದ್ದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular