HomeKarnatakaBIG NEWS : ರಾಜ್ಯದಲ್ಲಿ 2030 ರೊಳಗೆ 66 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್’ಲೈನ್ ಸಂಪರ್ಕ...

BIG NEWS : ರಾಜ್ಯದಲ್ಲಿ 2030 ರೊಳಗೆ 66 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್’ಲೈನ್ ಸಂಪರ್ಕ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ 2030 ರೊಳಗೆ 66 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್’ಲೈನ್ ಸಂಪರ್ಕ ನೀಡಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಸಚಿವ ಎಂಬಿ ಪಾಟೀಲ್ ಉತ್ತರಿಸಿದ್ದಾರೆ
2015 ರಲ್ಲಿ ಈ ಯೋಜನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಭಾರತೀಯ ಅನಿಲ ಪ್ರಾಧಿಕಾರ (ಗೈಲ್) ಇದರ ಕಾಮಗಾರಿಯನ್ನು ಕೈಗೆತ್ತಿಕೊಂಡಿತು. 2023ರವರೆಗೆ 4.07 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಸಂಪರ್ಕ ಕೊಟ್ಟಿದ್ದು, 320 ಸಿಎನ್ ಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಯೋಜನೆಯಲ್ಲಿ ಇದುವರೆಗೂ ಒಟ್ಟು 5.10 ಲಕ್ಷ ಮನೆಗಳಿಗೆ ಸೌಲಭ್ಯ ಸಿಕ್ಕಿದ್ದು, 474 ಸಿಎನ್ಜಿ ಕೇಂದ್ರಗಳು ಕಾರ್ಯಾರಂಭ ಮಾಡಿವೆ ರಾಜ್ಯದಲ್ಲಿ 2030 ರೊಳಗೆ 66 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್’ಲೈನ್ ಸಂಪರ್ಕ ನೀಡಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular