HomeKarnataka2025-26ನೇ ಸಾಲಿಗೆ ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

2025-26ನೇ ಸಾಲಿಗೆ ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ: 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿದ್ದು, ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು.

ನಗರದ ಎಲ್ಲಾ ಬಡಾವಣೆಗಳಲ್ಲಿ ಉಪನೋಂದಣಾಧಿಕಾರಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆಯಾಗದೇ ಇರುವುದರಿಂದ ಪಾಲಿಕೆ ವ್ಯಾಪ್ತಿಯ ವಸತಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular