HomeKarnatakaBUDGET BREAKING : ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ....

BUDGET BREAKING : ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ.!

ಬೆಂಗಳೂರು : ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular