HomeKarnatakaBIG NEWS : ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿ : ಮನನೊಂದು ನದಿಗೆ ಹಾರಿ...

BIG NEWS : ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿ : ಮನನೊಂದು ನದಿಗೆ ಹಾರಿ ಪತಿ ಆತ್ಮಹತ್ಯೆ.!

ಹಾಸನ : ಪ್ರಿಯಕರನ ಜೊತೆ ಪತ್ನಿ ಪರಾರಿಯಾದ ಹಿನ್ನೆಲೆ ಮನನೊಂದು ನದಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ರವಿ (38) ಎಂದು ಗುರುತಿಸಲಾಗಿದೆ.ರವಿ ಪತ್ನಿ ಕೆಲವು ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಹೇಮಾವತಿ ನದಿಗೆ ಹಾರಿ ಸೂಸೈಡ್ ಮಾಡಿಕೊಂಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular