HomeKarnatakaBREAKING NEWS: ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

BREAKING NEWS: ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮೈಸೂರು: ಮೈಸೂರು ರೈಲ್ವೆ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೈಸೂರು ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಸಂದೇಶ ರವಾನಿಸಿದ್ದು, ರೈಲು ನಿಲ್ದಾಣದಲ್ಲಿ ಪೊಲೀಸರು, ಅಧಿಕರಿಗಳು, ಬಾಂಬ್ ನಿಷ್ಕ್ರಿಯದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ರೈಲ್ವೆ ಪ್ಲಾಟ್ ಫಾರಂ, ರೈಲುಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಪ್ರಯಾಣಿಕರು, ಲಗೇಜ್ ಗಳನ್ನು ತಪಾಸಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular