HomeIndiaಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಯಲ್ಲಿ ದಾಂಡಿಯಾ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ |...

ಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಯಲ್ಲಿ ದಾಂಡಿಯಾ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ | VIDEO VIRAL

ನವದೆಹಲಿ: ದುಬೈ ಅಂತರರಾಷ್ಟ್ರೀಯ ಮೈದಾನದಲ್ಲಿ ಭಾರತ ನ್ಯೂಜಿಲೆಂಡ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ.

ಗೆಲುವಿನ ನಂತರ, ಹಿರಿಯ ಬ್ಯಾಟ್ಸ್‌ ಮನ್‌ ಗಳಾದ ರೋಹಿತ್ ಮತ್ತು ವಿರಾಟ್ ವಿಕೆಟ್‌ ಹಿಡಿದುಕೊಂಡು ದಾಂಡಿಯಾ ನೃತ್ಯ ಮಾಡಿದ್ದಾರೆ. ಅವರ ನಾಯಕತ್ವದಲ್ಲಿ, ಕಳೆದ ದಶಕದಲ್ಲಿ ಭಾರತ ಹಲವಾರು ಟ್ರೋಫಿ ಗೆದ್ದಿದೆ. 2024 ರಲ್ಲಿ ಅವರು ಟಿ 20 ವಿಶ್ವಕಪ್ ಅನ್ನು ಒಟ್ಟಿಗೆ ಗೆದ್ದರು ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಒಟ್ಟಿಗೆ ಆಡಿ ಯಶಸ್ವಿಯಾಗಿದ್ದಾರೆ.

ಭಾರತ ತಂಡದಲ್ಲಿ ಅಪಾರ ಪ್ರತಿಭಾವಂತರು ಇದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ತಂಡ ಗೆಲ್ಲಲು ಯಾರಾದರೂ ಮುಂದೆ ಬರುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ. ಅನುಭವವನ್ನು ಯುವಕರೊಂದಿಗೆ ಹಂಚಿಕೊಳ್ಳಲು ಸಂತೋಷಪಡುತ್ತೇನೆ ಮತ್ತು ಅದು ಭಾರತೀಯ ತಂಡವನ್ನು ಅತ್ಯಂತ ಬಲಿಷ್ಠವಾಗಿಸುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular