HomeKarnatakaBREAKING NEWS: ಭದ್ರಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ನೀರುಪಾಲು

BREAKING NEWS: ಭದ್ರಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ನೀರುಪಾಲು

ಚಿಕ್ಕಮಗಳೂರು: ಭದ್ರಾನದಿಯಲ್ಲಿ ಈಜಲು ಹೊಗಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರಿನ ಕಳಸಾದಲ್ಲಿ ನಡೆದಿದೆ.

ಬೆಂಗಳೂರಿನಿಂದ 7 ಸ್ನೇಹಿತರ ಟೀಂ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿತ್ತು. ಈ ವೇಳೆ ಭದ್ರಾನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ.

ಜಗದೀಶ್ ಹಾಗೂ ಛೋಟಾ ಮೃತ ದುರ್ದೈವಿಗಳು. ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹೊರತೆಗೆದಿದ್ದಾರೆ. ಕಳಸಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular