HomeKarnatakaRain alert Karnataka : ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ...

Rain alert Karnataka : ವಾಯುಭಾರ ಕುಸಿತ : ಬೆಂಗಳೂರು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಕೊಡಗು. ಹಾಸನ, ಚಿಕ್ಕಮಗಳೂರು. ಚಿಕ್ಕಬಳ್ಳಾಪುರ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ಇತ್ತೀಚೆಗೆ ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಿತ್ತು. ಕೆಆರ್ ನಗರ ತಾಲೂಕಿನ ವಿವಿಧೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಮಳೆಯಾಗಿದೆ.ಹೆಬ್ಬಾಳು, ಬ್ಯಾಡರಹಳ್ಳಿ, ಕಗ್ಗರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಮಳೆಯಾಗಿದೆ. ಬಿರುಗಾಳಿ ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇನ್ನೂ, ಬೆಂಗಳೂರಿನ ಜನತೆಗೆ ಕೂಡ ವರುಣ ತಂಪೆರೆದಿದ್ದಾನೆ. ಬೆಂಗಳೂರಿನ ಹಲವು ಕಡೆ ಭಾರಿ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular