BIG NEWS : ಶೀಘ್ರವೇ ರಾಜ್ಯಕ್ಕೆ 2000 ಹೊಸ ‘KSRTC ‘ಬಸ್ ಗಳ ಖರೀದಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಬಜೆಟ್ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read