HomeKarnatakaBREAKING: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದವರ ಮೇಲೆ ವಾಹನ ಹರಿದು ಇಬ್ಬರು ಸಾವು

BREAKING: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದವರ ಮೇಲೆ ವಾಹನ ಹರಿದು ಇಬ್ಬರು ಸಾವು

ಚಾಮರಾಜನಗರ: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದ ಬೈಕ್ ಸವಾರರ ಮೇಲೆ ವಾಹನ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಮರಾಜನಗರ ತಾಲೂಕಿನ ಹರದನಹಳ್ಳಿ ಸಮೀಪ ಘಟನೆ ನಡೆದಿದೆ. ಬ್ಯಾಡಮೂಡ್ಲು ಗ್ರಾಮದ ಅಭಿಷೇಕ್(23), ಅಭಿ(21) ಮೃತಪಟ್ಟವರು ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹಾದೇವ ಅವರನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular