HomeKarnatakaBREAKING NEWS: ಶತ್ರು ಸಂಹಾರ ಪೂಜೆ ಮಾಡಿದ ಕೊಲೆ ಆರೋಪಿ ದರ್ಶನ್ ಗೆ ಮತ್ತೊಬ್ಬ ಕೊಲೆ...

BREAKING NEWS: ಶತ್ರು ಸಂಹಾರ ಪೂಜೆ ಮಾಡಿದ ಕೊಲೆ ಆರೋಪಿ ದರ್ಶನ್ ಗೆ ಮತ್ತೊಬ್ಬ ಕೊಲೆ ಆರೋಪಿ ಸಾಥ್

ಮಂಗಳೂರು: ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸಮೇತ ಭೇಟಿ ನೀಡಿ ಶತ್ರು ಸಂಹಾರ ಯಾಗ ನಡೆಸಿದ್ದಾರೆ.

ಪುತ್ತೂರು ಸ್ನೇಹಿತರ ಮಾರ್ಗದರ್ಶನದಿಂದ ದರ್ಶನ್ ಶತ್ರು ಸಂಹಾರ ಪೂಜೆ ನೆರವೇರಿಸಿದ್ದು, ಅವರೊಂದಿಗೆ ಕೊಲೆ ಆರೋಪಿ ಪ್ರಜ್ವಲ್ ರೈ ಕೂಡ ಕಾಣಿಸಿಕೊಂಡಿದ್ದಾನೆ. 2017ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕರೋಪಾಡಿ ಜಲೀಲ್ ಕೊಲೆ ಪ್ರಕರಣದಲ್ಲಿ ಆರೋಯಾಗಿದ್ದ ಪ್ರಜ್ವಲ್ ರೈ ಬಂಧಿತನಾಗಿದ್ದ.

ಶನಿವಾರ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಶತ್ರು ಸಂಹಾರ ಪೂಜೆ ಮಾಡುವಾಗ ಮತ್ತೊಬ್ಬ ಕೊಲೆ ಆರೋಪಿ ಪ್ರಜ್ವಲ್ ರೈ ಕೂಡ ಕಾಣಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular