HomeKarnatakaಶಿವಮೊಗ್ಗ : ಏ.1 ರಂದು ಮಂಗಳವಾರ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ : ಏ.1 ರಂದು ಮಂಗಳವಾರ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ : ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ದಿನಾಂಕ: 01-04-2025 ರ ಮಂಗಳವಾರದಂದು ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿ ಏ.01 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಇದರ ಸದುಪಯೋಗ ಪಡೆಯಬೇಕೆಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular