HomeKarnatakaBREAKING : 'KPSC' ಯ 384 ಹುದ್ದೆಗಳ ಪರೀಕ್ಷೆಗೆ ದಿನಾಂಕ ಮರು ನಿಗದಿ : ಅಭ್ಯರ್ಥಿಗಳಿಗೆ...

BREAKING : ‘KPSC’ ಯ 384 ಹುದ್ದೆಗಳ ಪರೀಕ್ಷೆಗೆ ದಿನಾಂಕ ಮರು ನಿಗದಿ : ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಗ್ರೂಪ್ A ಮತ್ತು B ನ 384 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಿತ್ತು, ಇದೀಗ ಪರೀಕ್ಷೆಗೆ ದಿನಾಂಕ ಮರು ನಿಗದಿ ಪಡಿಸಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ ದಿನಾಂಕ:26-02-2024 ಮತ್ತು ದಿನಾಂಕ:13-02-2025ರಂದು ಹೊರಡಿಸಲಾಗಿರುತ್ತದೆ. ದಿನಾಂಕ:13-02-20250 :28-03-2025, 29-03-2025, 01-04-2025 02-04-2025ರಂದು ನಡೆಸಲು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಮುಖ್ಯಪರೀಕ್ಷೆಯನ್ನು ಮುಂದೂಡಿ, ಪ್ರಕಟಣೆ ಹೊರಡಿಸಲಾಗಿತ್ತು. ಇದೀಗ 03-05-2025, 05-05-2025, 07-05-2025 09-05-2025 ರಂದು ನಡೆಸಲು ಮರುನಿಗದಿಪಡಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular