HomeLatest NewsSSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1ರ ಕೀ ಉತ್ತರ ಪ್ರಕಟ

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1ರ ಕೀ ಉತ್ತರ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿದೆ.

2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:04-04-2025 ಮಂಡಳಿಯ http://kseab.karnataka.gov.in ರಂದು ವಿದ್ಯಾರ್ಥಿಗಳು / ಪೋಷಕರು / ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಆಕ್ಷೇಪಣೆಗಳನ್ನು ಮಂಡಳಿಯ ಜಾಲತಾಣದ ಮೂಲಕ ದಿನಾಂಕ:06-04-2025ರ ಸಾಯಂಕಾಲ 5.30 ಗಂಟೆಯವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂದು ಈ ಮೂಲಕ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular