HomeLatest Newsರಾಜ್ಯ ಸರ್ಕಾರದಿಂದ 'ಕೈಮಗ್ಗ ನೇಕಾರರ ಸಂಘ'ಗಳಿಗೆ ಗುಡ್ ನ್ಯೂಸ್ : 'ಸಹಾಯಧನ' ಪಡೆಯಲು ಅರ್ಜಿ ಆಹ್ವಾನ.!

ರಾಜ್ಯ ಸರ್ಕಾರದಿಂದ ‘ಕೈಮಗ್ಗ ನೇಕಾರರ ಸಂಘ’ಗಳಿಗೆ ಗುಡ್ ನ್ಯೂಸ್ : ‘ಸಹಾಯಧನ’ ಪಡೆಯಲು ಅರ್ಜಿ ಆಹ್ವಾನ.!

ಧಾರವಾಡ : ಕೈಮಗ್ಗ ಮತ್ತು ಜವಳಿ ಇಲಾಖೆಯು 2025-26 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಕೈಮಗ್ಗ ಉದ್ಯಮಿಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ನೋಂದಾಯಿತ, ಕಾರ್ಯನಿರತ ಕೈಮಗ್ಗ ನೇಕಾರ ಸಂಘಗಳಿಂದ ಸಹಾಯಧನ ಬೇಡಿಕೆಗಾಗಿ ಅರ್ಜಿ (ಪ್ರಸ್ತಾವನೆಗಳನ್ನು) ಆಹ್ವಾನಿಸಲಾಗಿದೆ.

ಆಸಕ್ತ ಕೈಮಗ್ಗ ನೇಕಾರ ಸಂಘಗಳು ಏಪ್ರಿಲ್ 19, 2025 ರೊಳಗಾಗಿ ಧಾರವಾಡ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ (ಪ್ರಸ್ತಾವನೆ) ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0836–2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular