HomeLatest NewsBIG NEWS : ವಿದ್ಯಾರ್ಥಿಗಳೇ ಗಮನಿಸಿ : 'ಇಂಡಿಯನ್ ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶ...

BIG NEWS : ವಿದ್ಯಾರ್ಥಿಗಳೇ ಗಮನಿಸಿ : ‘ಇಂಡಿಯನ್ ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.!

ದುನಿಯಾ ಡಿಜಿಟಲ್ ಡೆಸ್ಕ್ : ಜನವರಿ 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಬೆಂಗಳೂರು ಕೇಂದ್ರದಲ್ಲಿ ಕರ್ನಾಟಕ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ನಡೆಯುವ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10 ಏಪ್ರಿಲ್ 2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: www.rimc.gov.in ಯನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular