HomeLive NewsBREAKING NEWS: ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್: ವಿದ್ಯುತ್ ಸಂಪರ್ಕ ಕಡಿತಕ್ಕೆ ಆದೇಶ

BREAKING NEWS: ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್: ವಿದ್ಯುತ್ ಸಂಪರ್ಕ ಕಡಿತಕ್ಕೆ ಆದೇಶ

ಬೆಂಗಳೂರು: ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಕೆಇಆರ್‌ಸಿ ಶಾಕ್ ನೀಡಿದೆ. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ.

2024ರ ಡಿಸೆಂಬರ್ 17ರ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದ್ದು, ಬಾಬುಸಪಾಳ್ಯದ ಕಟ್ಟಡ ಕುಸಿತ ದುರಂತದ ನಂತರ ನಿಗಾ ವಹಿಸಲಾಗಿತ್ತು. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸೂಚಿಸಿ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ಇಲಾಖೆಗಳಿಗೆ ಕೆ.ಇ.ಆರ್.ಸಿ. ವತಿಯಿಂದ ಸುತ್ತೋಲೆ ನೀಡಲಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular