HomeLatest Newsವಸತಿ, ವಾಣಿಜ್ಯ ಕಟ್ಟಡ, ಖಾಲಿ ನಿವೇಶನಕ್ಕೂ ಘನ ತ್ಯಾಜ್ಯ ಶುಲ್ಕದ ಬರೆ: ಏ. 1ರಿಂದಲೇ ಅನ್ವಯ

ವಸತಿ, ವಾಣಿಜ್ಯ ಕಟ್ಟಡ, ಖಾಲಿ ನಿವೇಶನಕ್ಕೂ ಘನ ತ್ಯಾಜ್ಯ ಶುಲ್ಕದ ಬರೆ: ಏ. 1ರಿಂದಲೇ ಅನ್ವಯ

ಬೆಂಗಳೂರು: ವಸತಿ, ವಸತಿಯೇತರ ಮತ್ತು ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ವಿಲೇವಾರಿ ಶುಲ್ಕ ವಿಧಿಸಲಾಗಿದೆ.

ಕಸ ವಿಲೇವಾರಿಗೆ ಬಳಕೆದಾರರ ಶುಲ್ಕದ ದರವನ್ನು ಅಂತಿಮಗೊಳಿಸಿ ಬಿಬಿಎಂಪಿ ಶನಿವಾರ ಆದೇಶ ಹೊರಡಿಸಿದ್ದು, ಏಪ್ರಿಲ್ 1ರಿಂದಲೇ ಬಳಕೆದಾರರ ಶುಲ್ಕ ಅನ್ಭಯವಾಗುತ್ತದೆ. 46 ಲಕ್ಷ ಆಸ್ತಿಗಳ ಮಾಲೀಕರು ಘನತ್ಯಾಜ್ಯ ವಿಲೇವಾರಿ ಬಳಕೆದಾರರ ಶುಲ್ಕ ಪಾವತಿಸಬೇಕಿದ್ದು, ಇದರಿಂದ ಸುಮಾರು 600 ರಿಂದ 750 ಕೋಟಿ ರೂಪಾಯಿ ಆದಾಯ ಸಂಗ್ರಹ ಗುರಿ ಹೊಂದಲಾಗಿದೆ.

ಆಸ್ತಿ ತೆರಿಗೆ ಭಾಗವಾಗಿಯೇ ಘನ ತ್ಯಾಜ್ಯ ವಿಲೇವಾರಿ ಬಳಕೆದಾರ ಶುಲ್ಕವನ್ನು ಸಂಗ್ರಹಿಸಲಿದ್ದು, ಇದರಿಂದ ಆಸ್ತಿ ತೆರಿಗೆ ಪ್ರಮಾಣದಲ್ಲಿ ಶೇಕಡ 30 ರಿಂದ 35 ರಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular