ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಏಪ್ರಿಲ್ 3 ರಂದು ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.
ವರದಿಯ ಪ್ರಕಾರ, ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ಶಾಂತ ವಸತಿ ಕಾಲೋನಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ವ್ಯಕ್ತಿಯೊಬ್ಬ ಅವಳನ್ನು ಹಿಡಿದುಕೊಂಡು ಖಾಸಗಿ ಅಂಗ ಸ್ಪರ್ಶಿಸಿ ಎಸ್ಕೇಪ್ ಆಗಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳು ವ್ಯಕ್ತಿಯು ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ಮತ್ತು ಕಿರುಕುಳ ನೀಡುತ್ತಿರುವುದನ್ನು ತೋರಿಸುತ್ತದೆ.
बेंगलुरु में एक महिला के साथ सड़क पर यौन उत्पीड़न हुआ और यह घटना सीसीटीवी में रिकॉर्ड हो गई। जांच शुरू हो गई है।#Bengaluru #Video #CCTV #CCTVFootage #assault pic.twitter.com/662tFAvF6X
— Ashish rai (@journorai) April 6, 2025