HomeLive NewsBREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಾರ್ತ್ ಬ್ಯಾಂಕ್ ಸಮೀಪ ಘಟನೆ ನಡೆದಿದೆ.

ಸೋನು(17), ಸಿಮ್ರಾನ್(16) ಸಿದ್ದೇಶ್(9) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಮೈಸೂರಿನ ಗೌಸಿಯಾ ನಗರದ ನಿವಾಸಿಗಳಾಗಿದ್ದಾರೆ. ಚಿಕ್ಕಾಯರಹಳ್ಳಿ ಮಾರಮ್ಮನ ಜಾತ್ರೆಗೆ ಆಗಮಿಸಿದ್ದರು.

ಅವರು ಕಾಲುವೆ ಇಳಿದಾಗ ಆಕಸ್ಮಿವಾಗಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೋನು ಹಾಗೂ ಸಿದ್ದೇಶ್ ಮೃತದೇಹಗಳನ್ನು ಸ್ಥಳೀಯರು ಹೊರಗೆ ತೆಗೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular