HomeKarnatakaBREAKING NEWS: ತಿರುವಿನಲ್ಲಿ ಪಲ್ಟಿಯಾದ ಕಾರು: ನಾಲ್ವರು ಶಿಕ್ಷಕರಿಗೆ ಗಾಯ

BREAKING NEWS: ತಿರುವಿನಲ್ಲಿ ಪಲ್ಟಿಯಾದ ಕಾರು: ನಾಲ್ವರು ಶಿಕ್ಷಕರಿಗೆ ಗಾಯ

ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ಕಾರು ಪಲ್ಟಿಯಾಗಿ ನಾಲ್ವರು ಶಿಕ್ಷಕರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಗ್ರಾಮದಲ್ಲಿ ನಡೆದಿದೆ.

ರಸ್ತೆ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಕಾರಿನಲ್ಲಿ ಕೊಗ್ರೆ ಸರ್ಕಾರಿ ಶಾಲೆಯ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular