ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ :   ಶೀಘ್ರವೇ ಸರ್ಕಾರದಿಂದ 2000 ‘KSRTC’ ಬಸ್ ಗಳ ಖರೀದಿ.!

ಬೆಂಗಳೂರು : ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರವೇ ರಾಜ್ಯ ಸರ್ಕಾರ 2 ಸಾವಿರ ಬಸ್ ಗಳ ಖರೀದಿ ಮಾಡಲಿದೆ.

ಹೌದು, ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

https://www.facebook.com/KarnatakaVarthe.Official

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read