ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) 35 ಗ್ರ್ಯಾಜುಯೇಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಎಂಆರ್ಸಿಎಲ್ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-05-2025 ಆಗಿದೆ. ಆನ್ಲೈನ್ ಅರ್ಜಿ ನಮೂನೆ 05-05-2025 ರಂದು ಪ್ರಾರಂಭವಾಗುತ್ತದೆ ಮತ್ತು 03-05-2025 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಗಳು ಬಿಎಂಆರ್ ಸಿಎಲ್ ವೆಬ್ ಸೈಟ್ english.bmrc.co.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05-05-2025
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-05-2025
ಹಾರ್ಡ್ ಕಾಪಿ ಮಾಡಲು ಕೊನೆ ದಿನಾಂಕ : 07-05-2025 ಸಂಜೆ 04.00 ಗಂಟೆಗೆ
ಬಿಎಂಆರ್ಸಿಎಲ್ ನೇಮಕಾತಿ 2025 ವಯೋಮಿತಿ
ಗರಿಷ್ಠ ವಯೋಮಿತಿ: 35 ವರ
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Tech/B.E (ಸಿವಿಲ್) ವಿದ್ಯಾರ್ಹತೆ ಹೊಂದಿರಬೇಕು.



