HomeKarnatakaBREAKING NEWS: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

BREAKING NEWS: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡುಹೊಲ ಗ್ರಾಮದಲ್ಲಿ ನಡೆದಿದೆ.

ಸುಶೀಲಾ (30), ಪುತ್ರಿ ದಿವ್ಯಾ (11), ಪುತ್ರ ಚಂದ್ರು (8) ಮೃತರು. ಮೊದಲು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೈ ಮಹದೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular