HomeLatest NewsBREAKING NEWS: ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

BREAKING NEWS: ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಟ ಸಲ್ಮಾನ್ ಕಾನ್ ಕಾರಿನಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಆರೋಪಿ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದರು. ಸದ್ಯ ಬೆದರಿಕೆ ಹಾಕಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಕ ಮಾನಸಿಕ ಅಸ್ವಸ್ಥ ಎಂದು ಆತನ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ವಿಚಾರಣೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular