ಬೆಳಗಾವಿ : ಬೆಳಗಾವಿ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆ ನಡೆದಿದೆ.
ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಹಳಿ ತಪ್ಪಿದ ಪರಿಣಾಮ ರೈಲಿನ 3 ಭೋಗಿ ಪಕ್ಕಕ್ಕೆ ಜರುಗಿದೆ.ಘಟನೆ ನಡೆದ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಹಳಿ ತಪ್ಪಿದ ಗೂಡ್ಸ್ ರೈಲು