JOB FAIR : ನಾಳೆ ಕಲಬುರಗಿಯಲ್ಲಿ ಬೃಹತ್ ‘ಉದ್ಯೋಗ ಮೇಳ ‘ಆಯೋಜನೆ : ಸಿಎಂ ಸಿದ್ದರಾಮಯ್ಯ ಮಾಹಿತಿ |WATCH VIDEO

ಬೆಂಗಳೂರು : ಏಪ್ರಿಲ್ 16 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.

ಕೌಶಲ್ಯ, ಸಾಮರ್ಥ್ಯ, ಪ್ರತಿಭೆ, ಆಸಕ್ತಿ ಹೊಂದಿರುವ ಯುವಜನತೆಗೆ ಉತ್ತಮ ಭವಿಷ್ಯ ರೂಪಿಸಿಕೊಡುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಹೆಜ್ಜೆ ಇಡುತ್ತಿದೆ. ಕಲ್ಯಾಣ ಕರ್ನಾಟಕದ ಪ್ರತಿಭಾವಂತ ಯುವಶಕ್ತಿಗೆ ಉದ್ಯೋಗ ದೊರಕಿಸಿಕೊಡಲು ಏಪ್ರಿಲ್ 16 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗಾಕಾಂಕ್ಷಿಗಳೇ, ರಾಜ್ಯದ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ನಿಮಗಾಗಿ ಉದ್ಯೋಗವನ್ನು ಅರಸಿ ತರಲಿದೆ. ಬನ್ನಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read