HomeLive NewsBIG NEWS: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ

BIG NEWS: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು,ಹಾಸನ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular